ಮುಖಪುಟ >> ಮಧ್ಯಾಹ್ನ ಉಪಹಾರ ಯೋಜನೆ >> ಎನ್.ಜಿ.ಓ.ಗಳ ಭಾಗವಹಿಸುವಿಕೆ_ಎನ್.ಜಿ.ಓ.ಗಳು

ಸ್ವಯಂ ಸೇವಾ ಸಂಸ್ಥೆಗಳ ಪಾತ್ರ :

ರಾಜ್ಯದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಮಧ್ಯಾಹ್ನ ಉಪಹಾರ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಇದರಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳು ತಮ್ಮದೇ ಆದ 82 ಅಡುಗೆ ಕೇಂದ್ರಗಳನ್ನು ಹೊಂದಿದ್ದು, ರಾಜ್ಯದಲ್ಲಿ ಪ್ರಸ್ತುತ 80 ಸ್ವಯಂ ಸೇವಾ ಸಂಸ್ಥೆಗಳಿದ್ದು, 1 ರಿಂದ 10ನೇ ತರಗತಿಯವರೆಗಿನ 11,57,833 ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ನೀಡುತ್ತಿದೆ.

ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ ಭಾಗವಹಿಸಿರುವ ಸ್ವಯಂ ಸೇವಾ ಸಂಸ್ಥೆಗಳ ಜಿಲ್ಲಾವಾರು ವಿವರ. .

 

 

 

 

 

 

ರಚನೆ, ವಿನ್ಯಾಸ ಮತ್ತು ನಿರ್ವಹಣೆ ಇ-ಆಡಳಿತ ಘಟಕ, ಆಯುಕ್ತರ ಕಛೇರಿ, ಬೆಂಗಳೂರು|
ಎನ್.ಐ.ಸಿ. ಸರ್ವರ್ ಕರ್ನಾಟಕದಲ್ಲಿ ಪ್ರಕಟಿಸಲಾಗಿದೆ
ಭಾರತ ಸರ್ಕಾರದ ಪೋರ್ಟಲ್