ಮುಖಪುಟ >> ಪ್ರಾಥಮಿಕ ಶಿಕ್ಷಣ >> ಶಿಕ್ಷಣ ಹಕ್ಕು ಕಾಯ್ದೆ

ಶಿಕ್ಷಣ ಹಕ್ಕು ಕಾಯ್ದೆ :

2018-19ನೇ ಸಾಲಿನ ಆರ್.ಟಿ.ಇ. ಅಪೀಲ್ ತಂತ್ರಾಂಶ ವೀಡಿಯೋ - ಕನ್ನಡ | ಇಂಗ್ಲೀಷ್ .

2018-19ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿ ಕನ್ನಡದಲ್ಲಿನ ವೀಡಿಯೋ ಡೌನ್ಲೋಡ್ ಗಾಗಿ ಇಲ್ಲಿ ಕ್ಲಿಕ್ಕಿಸಿ.

ಪರಿಷ್ಕೃತ ಆರ್.ಟಿ.ಇ. ಶುಲ್ಕ ಮರುಪಾವತಿ ಬಳಕೆದಾರರ ಕೈಪಿಡಿ .

2016-17ನೇ ಸಾಲಿನ ಆರ್.ಟಿ.ಇ. ಅಪೀಲ್ ತಂತ್ರಾಂಶದ ಬಳಕೆದಾರರ ಕೈಪಿಡಿ.

RTE Reimbursement Thumb Impression Capture Client Software and Installation proceedure.

ಕ್ರ ಸಂ
ವಿವರ
ಅಳವಡಿಸಿದ ದಿನಾಂಕ
61

ಆರ್.ಟಿ.ಇ ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸಲು ತಂತ್ರಾಂಶ ಬಿಡುಗಡೆ ಹಾಗೂ ಬೇಡಿಕೆ ಪ್ರಸ್ತಾವನೆಗಳ ತ್ವರಿತ ಇತ್ಯರ್ಥದ ಬಗ್ಗೆ

03-10-2022
60

2021-22ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಆನ್‌ಲೈನ್‌ ಮೂಲಕ ಬೇಡಿಕೆ ಸಲ್ಲಿಸಲು ದಿನಾಂಕ : 30.09.2022ರವರೆಗೆ ಕಾಲಾವಕಾಶವನ್ನು ವಿಸ್ತರಿಸಿರುವ ಬಗ್ಗೆ.

17-08-2022
59

2021-22ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಆನ್ ಲೈನ್ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು 15.07.2022ರವರೆಗೆ ವಿಸ್ತರಿಸಿರುವ ಬಗ್ಗೆ

17-06-2022
58
2021-22ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಆನ್ ಲೈನ್ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು 16.06.2022ರವರೆಗೆ ವಿಸ್ತರಿಸಿರುವ ಬಗ್ಗೆ 20-05-2022
57
2021-22 ನೇ ಸಾಲಿನ ಎರಡನೇ ಕಂತಿನ ಆರ್.ಟಿ.ಇ ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸಲು ತಂತ್ರಾಂಶ ಬಿಡುಗಡೆ ಮಾಡಿರುವ ಬಗ್ಗ 26-04-2022
56

2021-22ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಆನ್ ಲೈನ್ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು 16.05.2022ರವರೆಗೆ ವಿಸ್ತರಿಸಿರುವ ಬಗ್ಗೆ

18-04-2022
55

2020-21 ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ.

15-03-2022
54

2021-22 ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ.

15-03-2022
53

2020-21 ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ.

18-02-2022
52

2021-22 ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ.

18-02-2022
51

2020-21ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿ ವ್ಯತ್ಯಾಸದ ಮೊತ್ತಕ್ಕೆ ಮರುಪ್ರಸ್ತಾವನೆ  ಸಲ್ಲಿಸಲು ತಂತ್ರಾಂಶ ಬಿಡುಗಡೆ ಮಾಡಿರುವ ಬಗ್ಗೆ

01-02-2022
50
2020-21 ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸುವ ಬಗ್ಗೆ. 21-01-2022
49

2021-22 ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸುವ ಬಗ್ಗೆ.

20-01-2022
48
2021-22ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸಲು ತಂತ್ರಾಂಶ ಬಿಡುಗಡೆ ಮಾಡಿರುವ ಬಗ್ಗೆ
18-11-2021
47
2020-21 ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿಗೆ ಅಂತಿಮ ದಿನಾಂಕವನ್ನು ವಿಸ್ತರಿಸುವ ಬಗ್ಗೆ. 02-11-2021
46
2020-21ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿ ಅಪಿಲು ತಂತ್ರಾಶ ಬಿಡುಗಡೆ ಮಾಡಿರುವ ಬಗ್ಗೆ. 04-10-2021
45
2020-21 ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿ ತಂತ್ರಾಶವನ್ನು ದಿನಾಂಕ: 11-10-2021ರವರೆಗೆ ವಿಸ್ತರಿಸುವ ಬಗ್ಗೆ. 13-09-2021
44
2020-21 ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿ ತಂತ್ರಾಶವನ್ನು ದಿನಾಂಕ: 05-09-2021ರವರೆಗೆ ವಿಸ್ತರಿಸುವ ಬಗ್ಗೆ. 06-07-2021
43
2020-21 ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿ ತಂತ್ರಾಶವನ್ನು ದಿನಾಂಕ: 05-07-2021ರವರೆಗೆ ವಿಸ್ತರಿಸುವ ಬಗ್ಗೆ. 03-05-2021
42

2020-21ನೇ ಸಾಲಿನ ಎರಡನೇ ಕಂತಿನ ಆರ್.ಟಿ.ಇ ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸಲು ತಂತ್ರಾಂಶ ಬಿಡುಗಡೆ ಮಾಡಿರುವ ಬಗ್ಗೆ

26-03-2021
41
2020-21 ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸುವ ಬಗ್ಗೆ. 05-03-2021
40
2020-21 ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸುವ ಬಗ್ಗೆ. 02-02-2021
39
2020-21 ನೇ ಸಾಲಿನ ಆರ್. ಟಿ. ಇ ಶುಲ್ಕ ಮರುಪಾವತಿಗೆ ಬೇಡಿಕೆ ಸಲ್ಲಿಸಲು ತಂತ್ರಾಂಶದ ಬಿಡುಗಡೆ ಮಾಡಿರುವ ಬಗ್ಗೆ. 04-01-2021
38
2019-20ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿ ಹಾಗೂ 2019-20ನೇ ಸಾಲಿನ ಅಪೀಲು ತಂತ್ರಾಶ ಮರು ಬಿಡುಗಡೆ ಮಾಡಿರುವ ಬಗ್ಗೆ. 15-12-2020
37
2020-21ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ದಾಖಲಾದ ಮಕ್ಕಳ ಶುಲ್ಕ ಮರುಪಾವತಿಸಲು ಅನುದಾನ ಬಿಡುಗಡೆ ಮಾಡುತ್ತಿರುವ ಬಗ್ಗೆ. 15-12-2020
36

2020-21ನೇ ಸಾಲಿನ ಆರ್.ಟಿ.ಇ  ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಸಂಬಂಧ SATSನಲ್ಲಿನ  ವಿದ್ಯಾರ್ಥಿಗಳ DATA freeze ಮಾಡುವ ಬಗ್ಗ

12-11-2020
35
2019-20ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿ ಅಪಿಲು ತಂತ್ರಾಶ ಬಿಡುಗಡೆ ಮಾಡಿರುವ ಬಗ್ಗೆ. 12-10-2020
34
2020-21ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ದಾಖಲಾದ ಮಕ್ಕಳ ಶುಲ್ಕ ಮರುಪಾವತಿಸಲು ಅನುದಾನ ಬಿಡುಗಡೆ ಮಾಡುತ್ತಿರುವ ಬಗ್ಗೆ. 05-10-2020
33
2019-20ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸುವ ಬಗ್ಗೆ. 08-09-2020
32
2019-20ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸುವ ಬಗ್ಗೆ. 11-08-2020
31
2019-20ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸುವ ಬಗ್ಗೆ. 07-07-2020
30
ಆರ್.ಟಿ.ಇ ಕಾಯ್ದೆ 2009 ರ ಸೆಕ್ಷನ್ 12(2) ರಡಿಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಶುಲ್ಕ ಮರುಪಾವತಿಗೆ ಅರ್ಹರಿಲ್ಲದ ಬಗ್ಗೆ ಸುತ್ತೋಲೆ ದಿನಾಂಕ: 29-05-2020 | ಆರ್.ಟಿ.ಇ. ಕಾಯ್ದೆ 2009ರ ಸೆಕ್ಷನ್‌-12(2)ರಡಿ ಖಾಸಗಿ ಅನುದಾನರಹಿತ ಶಾಲೆಗಳ ಶುಲ್ಕ ಮರುಪಾವತಿ ಬಗ್ಗೆ ದಿನಾಂಕ:27-08-2020 . 27-06-2020
29
2019-20ನೇ ಸಾಲಿನ ಆರ್.ಟಿ.ಇ ಶುಲ್ಕ ಮರುಪಾವತಿಗೆ ಬೇಡಿಕೆ ಮತ್ತು 2018-19ನೇ ಶುಲ್ಕ ಮರುಪಾವತಿಗೆ ಅಪೀಲ್ ಸಲ್ಲಿಸಲು ತಂತ್ರಾಂಶದ ಮಾಡ್ಯೂಲ್ ಗಳನ್ನು ಮರು ಬಿಡುಗಡೆ ಮಾಡುವ ಬಗ್ಗೆ ಸುತ್ತೋಲೆ. 08-06-2020
28
2019-20ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಸಂದಾಯದ ವಿವರಗಳನ್ನು ತಂತ್ರಾಂಶದಲ್ಲಿ ದಾಖಲಿಸುವ ಬಗ್ಗೆ | ಬಳಕೆದಾರರ ಕೈಪಿಡಿ . 09-04-2020
27
2019-20ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ದಾಖಲಾದ ಮಕ್ಕಳ ಶುಲ್ಕ ಮರುಪಾವತಿಸಲು ಅನುದಾನ ಬಿಡುಗಡೆ. 12-12-2019
26
2018-19ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಅಪೀಲ್ ತಂತ್ರಾಂಶದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುತ್ತೋಲೆ. 24-09-2019
25
2017-18, 2018-19ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಮತ್ತು 2018-19ನೇ ಸಾಲಿನ ಅಪೀಲ್ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಮಾಡ್ಯೂಲ್ ಗಳನ್ನು ಮರುಬಿಡುಗಡೆ ಮಾಡುವ ಬಗ್ಗೆ ಸುತ್ತೋಲೆ ದಿನಾಂಕ:20-09-2019. 23-09-2019
24
2019-20ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ದಾಖಲಾದ ಮಕ್ಕಳ ಶುಲ್ಕ ಮರುಪಾವತಿಸಲು ಅನುದಾನ ಬಿಡುಗಡೆ ಮಾಡುತ್ತಿರುವ ಬಗ್ಗೆ ಸುತ್ತೋಲೆ ದಿನಾಂಕ:24-07-2019. 01-08-2019
23
2019-20ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಮಂಜೂರಾತಿಯನ್ನು ಆಯುಕ್ತರ ಬದಲಿಗೆ ನಿರ್ದೇಶಕರು(ಪ್ರಾಥಮಿಕ ಶಿಕ್ಷಣ) ರವರು ನಿರ್ವಹಿಸುವ ಬಗ್ಗೆ. 22-07-2019
22
2018-19ನೇ ಸಾಲಿಗೆ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಅನುಸಾರ ಸರ್ಕಾರದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಯ ತಲಾ ವಾರ್ಷಿಕ ವೆಚ್ಚವನ್ನು ಮರು ನಿಗದಿಪಡಿಸುವ ಬಗ್ಗೆ ಸರ್ಕಾರಿ ಆದೇಶ ದಿನಾಂಕ:12-02-2019. 04-04-2019
21
2019-20ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ ಸ್ಯಾಟ್ಸ್ ನಲ್ಲಿ ಹಾಜರಾತಿ ಮತ್ತು ಪರೀಕ್ಷೆಗಳ ಮೌಲ್ಯಾಂಕನ ಅಪ್ ಡೇಟ್ ಮಾಡುವ ಬಗ್ಗೆ. 13-03-2019
20
2016-17ನೇ ಸಾಲಿನ ಅಪೀಲು ಹಾಗೂ ಶುಲ್ಕ ಮರುಪಾವತಿ ತಂತ್ರಾಂಶದ ಗಡುವನ್ನು ಮುಕ್ತಾಯಗೊಳಿಸುವ ಕುರಿತು ಸುತ್ತೋಲೆ ದಿನಾಂಕ:16-02-2019. 22-02-2019
19
2019-20ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗೆ SATS ತಂತ್ರಾಂಶದಲ್ಲಿ ಹಾಜರಾತಿ ಅಪ್ ಡೇಟ್ ಮಾಡುವ ಬಗ್ಗೆ ಸುತ್ತೋಲೆ ದಿನಾಂಕ:16-02-2019. 19-02-2019
18
2016-17 & 2017-18ನೇ ಸಾಲಿನಲ್ಲಿ ಆರ್.ಟಿ.ಇ. ಅಡಿಯಲ್ಲಿ ದಾಖಲಾದ ಮಕ್ಕಳ ಶುಲ್ಕ ಮರುಪಾವತಿಗಾಗಿ ಬಿಡುಗಡೆಯಾದ ಅನುದಾನವನ್ನು ತುರ್ತಾಗಿ ಬಳಕೆ ಮಾಡುವ ಬಗ್ಗೆ. 29-01-2019
17

ಆರ್.ಟಿ.ಇ. ಶುಲ್ಕ ಮರುಪಾವತಿ ಮೊತ್ತದಲ್ಲಿ ಉಳಿದಿರುವ ಮೊತ್ತವನ್ನು ಸರ್ಕಾರಕ್ಕೆ ಜಮಾ ಮಾಡುವ ಬಗ್ಗೆ ಜ್ಞಾಪನ ದಿನಾಂಕ: 05-01-2019.

07-01-2019
16
ಶಿಕ್ಷಣ ಹಕ್ಕು ಕಾಯ್ದೆಯಡಿ 2016-17 & 2017-18ನೇ ಸಾಲಿನಲ್ಲಿ ದಾಖಲಾದ ಮಕ್ಕಳ ಶುಲ್ಕ ಮರುಪಾವತಿಸಲು ಅನುದಾನ ಬಿಡುಗಡೆ ಮಾಡುವ ಬಗ್ಗೆ ಸುತ್ತೋಲೆ ದಿನಾಂಕ:28-12-2018. 01-01-2019
15
2018-19ನೇ ಸಾಲಿನಲ್ಲಿ ಆರ್.ಟಿ.ಇ. ಅಡಿಯಲ್ಲಿ ಶುಲ್ಕ ಮರುಪಾವತಿಗಾಗಿ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅಂತಿಮ ದಿನಾಂಕ ವಿಸ್ತರಿಸುವ ಬಗ್ಗೆ ದಿನಾಂಕ:31-12-2018. 31-12-2018
14
ಶಿಕ್ಷಣ ಹಕ್ಕು ಕಾಯ್ದೆಯಡಿ 2016-17, 2017-189 ಮತ್ತು 2018-19ನೇ ಸಾಲಿನಲ್ಲಿ ಶುಲ್ಕ ಮರುಪಾವತಿಗಾಗಿ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಕ್ರಮ ವಹಿಸುವ ಬಗ್ಗೆ ಜ್ಞಾಪನ ದಿನಾಂಕ:12-12-2018. 15-12-2018
13
2018-19ನೇ ಸಾಲಿನಲ್ಲಿ ಆರ್.ಟಿ.ಇ. ಶುಲ್ಕ ಮರುಪಾವತಿಗಾಗಿ ಶಾಲಾ ಹಂತದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತ ಸುತ್ತೋಲೆ. 09-11-2018
12
2016-17 & 2017-18ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಅಪೀಲು ತಂತ್ರಾಂಶದಲ್ಲಿ ಅನುಸರಿಸಬೇಕಾದ ಕ್ರಮಗಳು. 15-10-2018
11
2016-17 & 2017-18ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಅಪೀಲು ತಂತ್ರಾಂಶದಲ್ಲಿ ಅನುಸರಿಸಬೇಕಾದ ಕ್ರಮಗಳು. 10-10-2018
10
2016-17 ಮತ್ತು 2017-18ನೇ ಸಾಲಿನಲ್ಲಿ ಆರ್.ಟಿ.ಇ. ಅಡಿ ದಾಖಲಾದ ಮಕ್ಕಳ ಶುಲ್ಕ ಪಾವತಿಸಲು ಅನುದಾನ ಬಿಡುಗಡೆ ಸುತ್ತೋಲೆ ದಿನಾಂಕ:28-09-2018. 05-10-2018
09
2016-17 ಮತ್ತು 2017-18ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿಗಾಗಿ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಸುತ್ತೋಲೆ ದಿನಾಂಕ:29-05-2018. 04-06-2018
08
2017-18ನೇ ಸಾಲಿನಲ್ಲಿ 2ನೇ ಕಂತಿನ ಶುಲ್ಕ ಮರುಪಾವತಿ ಮಾಡುವ ಬಗ್ಗೆ ಸುತ್ತೋಲೆ. 27-02-2018
07
2017-18ನೇ ಸಾಲಿನಲ್ಲಿ ಎರಡನೇ ಕಂತಿನ ಶುಲ್ಕಮರುಪಾವತಿಗಾಗಿ ತಂತ್ರಾಂಶದಲ್ಲಿ ಅಳವಡಿಸಬೇಕಾದ ಕ್ರಮಗಳು. 06-02-2018
06
2017-18ನೇ ಸಾಲಿಗೆ ಆರ್.ಟಿ.ಇ. ಶುಲ್ಕ ಮರುಪಾವತಿ ಸಂಬಂಧ ಬಿಡುಗಡೆ ಮಾಡಿದ ಅನುದಾನವನ್ನು ಬಳಕೆ ಮಾಡುವ ಬಗ್ಗೆ ಸುತ್ತೋಲೆ. 02-01-2018
05
2016-17ನೇ ಸಾಲಿನ ಆರ್.ಟಿ.ಇ. ಶುಲ್ಕ ಮರುಪಾವತಿ ಅಪೀಲ್ ತಂತ್ರಾಂಶಕ್ಕೆ ಸಂಬಂಧಿಸಿದ ಸೂಚನೆಗಳು. 02-01-2018
04
ಶಿಕ್ಷಣ ಹಕ್ಕು ಕಾಯ್ದೆಯಡಿ 2017-18ನೇ ಸಾಲಿನಲ್ಲಿ ಶುಲ್ಕ ಮರುಪಾವತಿಗಾಗಿ ತಂತ್ರಾಂಶದಲ್ಲಿ ಅನುಸರಿಸಬೇಕಾದ ಕ್ರಮಗಳು. 16-11-2017
03
2017-18ನೇ ಸಾಲಿನ ಶುಲ್ಕ ಮರುಪಾವತಿ ಮೊತ್ತವನ್ನು ಬಿಡುಗಡೆ ಮಾಡುತ್ತಿರುವ ಕುರಿತು. 28-10-2017
02
2017-18ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆಯಡಿ ಶುಲ್ಕ ಮರುಪಾವತಿಗಾಗಿ ಬಯೋಮೆಟ್ರಿಕ್ ಉಪಕರಣದಲ್ಲಿ ವರ್ಗಾವಣೆ/ಬಡ್ತಿಯಿಂದ ಕರ್ತವ್ಯಕ್ಕೆ ಹಾಜರಾದ ಕ್ಷೇತ್ರ ಶಿಕ್ಷಣಾಧಿಕಾರಿಗಳು/ಉಪನಿರ್ದೇಶಕರುಗಳು finger print impression ಅನ್ನು ನೊಂದಾಯಿಸುವ ಬಗ್ಗೆ. 27-10-2017
01
ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ 2009ರ "ಸಾರ್ವಜನಿಕ ಅಹವಾಲು ಕಾರ್ಯಕ್ರಮ"ದಲ್ಲಿ ಕಡ್ಡಾಯವಾಗಿ ಭಾಗಹಿಸುವ ಬಗ್ಗೆ ಸುತ್ತೋಲೆ ದಿನಾಂಕ:13-10-2017. 23-10-2017
ಕರ್ನಾಟಕ ಮಕ್ಕಳ ಉಚಿತ ಮತ್ತು ಕಟ್ಟಾಯ ಶಿಕ್ಷಣ ಹಕ್ಕು ಕಾಯಿದೆ  ಅದಿನಿಯಮ, 2012.  
  ಭಾರತ ಸರ್ಕಾರದ ಮಕ್ಕಳ ಉಚಿತ ಶಿಕ್ಷಣ ಹಕ್ಕು ಕಾಯ್ದೆ, 2009.  
  ಮಕ್ಕಳ ಶಿಕ್ಷಣ ಹಕ್ಕು ಕಾಯಿದೆಯಡಿಯಲ್ಲಿ 2015-16ನೇ ಸಾಲಿನ ಜಿಲ್ಲಾವಾರು ನೆರೆಹೊರೆ ಶಾಲೆಗಳ ಪಟ್ಟಿ.
2015-16
  ಮಕ್ಕಳ ಶಿಕ್ಷಣ ಹಕ್ಕು ಕಾಯಿದೆಯಡಿಯಲ್ಲಿ 2014-15ನೇ ಸಾಲಿನ ಜಿಲ್ಲಾವಾರು ನೆರೆಹೊರೆ ಶಾಲೆಗಳ ಪಟ್ಟಿ.
2014-15
  ಮಕ್ಕಳ ಶಿಕ್ಷಣ ಹಕ್ಕು ಕಾಯಿದೆಯಡಿಯಲ್ಲಿ 2013-14ನೇ ಸಾಲಿನ ಜಿಲ್ಲಾವಾರು ನೆರೆಹೊರೆ ಶಾಲೆಗಳ ಪಟ್ಟಿ.
2013-14
  ಮಕ್ಕಳ ಶಿಕ್ಷಣ ಹಕ್ಕು ಕಾಯಿದೆಯಡಿಯಲ್ಲಿ 2012-13ನೇ ಸಾಲಿನ ಜಿಲ್ಲಾವಾರು ನೆರೆಹೊರೆ ಶಾಲೆಗಳ ಪಟ್ಟಿ.
2012-13
.
ರಚನೆ, ವಿನ್ಯಾಸ ಮತ್ತು ನಿರ್ವಹಣೆ ಇ-ಆಡಳಿತ ಘಟಕ, ಆಯುಕ್ತರ ಕಛೇರಿ, ಬೆಂಗಳೂರು |
ಎನ್.ಐ.ಸಿ. ಸರ್ವರ್ ಕರ್ನಾಟಕದಲ್ಲಿ ಪ್ರಕಟಿಸಲಾಗಿದೆ
ಭಾರತ ಸರ್ಕಾರದ ಪೋರ್ಟಲ್