ರಾಜ್ಯದಲ್ಲಿ ನಡೆಯುತ್ತಿರುವ ಅನಧಿಕೃತ ಟ್ಯೂಷನ್ ಹಾಗೂ ವಸತಿ ಮನೆಪಾಠಗಳನ್ನು ತಡೆಯುವ ಬಗ್ಗೆ
ಸರಕಾರಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಮರುಹೊಂದಾಣಿಕೆ (Rationalization) ನಂತರ ಹುದ್ದೆಗಳನ್ನು ನಿಗದಿಪಡಿಸಿ ಮಂಜೂರು ಮಾಡಿರುವ ಬಗ್ಗೆ
ರಾಜ್ಯದ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2022-23 ನೇ ಸಾಲಿನಲ್ಲಿ ಶೈಕ್ಷಣಿಕ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಿಸುವ ಕುರಿತು
2022-23 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ